Mysore
32
scattered clouds

Social Media

ಶನಿವಾರ, 28 ಮಾರ್ಚ್ 2026
Light
Dark

ajay rao

Homeajay rao

‘ನನ್ ಮಗಳೇ ಹೀರೋಯಿನ್’, ‘ಎಂ.ಆರ್.ಪಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್.ಕೆ.ಬಾಹುಬಲಿ ಇದೀಗ ಅಜೇಯ್ ರಾವ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ …

manju swaraj

‘ಶ್ರಾವಣಿ ಸುಬ್ರಹ್ಮಣ್ಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್‍ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿತ್ತು. 2019ರಲ್ಲಿ ಬಿಡುಗಡೆಯಾದ ‘ಮನೆ ಮಾರಾಟಕ್ಕಿದೆ’, ಮಂಜು ಅಭಿನಯದ ಕೊನೆಯ ಚಿತ್ರವಾಗಿತ್ತು. ಇದೀಗ ಅವರು 1970ರ ಕಾಲಘಟ್ಟದ ಕಥೆಯೊಂದನ್ನು ಚಿತ್ರ ಮಾಡಿದ್ದು, ಚಿತ್ರ ಸದ್ಯದಲ್ಲೇ …

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್‍ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್‍ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್‍ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ಬೆಳಿಗ್ಗೆ ರವಿಚಂದ್ರನ್‍, ‘ಯುದ್ಧಕಾಂಡ’ ಚಿತ್ರದ ಟ್ರೇಲರ್‍ …

ಅಜಯ್‌ರಾವ್‌ ನಟಿಸಿ ನಿರ್ಮಿಸಿರುವ ʼಯುದ್ದಕಾಂಡʼ ಸಿನಿಮಾವು ಇದೇ ತಿಂಗಳ ಏ.18 ರಂದು ರಾಜ್ಯಾದ್ಯಾಂತ ತೆರೆಗೆ ಬರಲಿದೆ. ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಮಕ್ಕಳ ದುರ್ಬಳಕೆ ಕುರಿತಾದ ಕಥಾಹಂದರ ಹೊಂದಿದ್ದು, ನ್ಯಾಯ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಕಥೆಯಾಗಿದೆ. ಚಿತ್ರದಲ್ಲಿ ಅನ್ಯಾಯಕ್ಕೊಳಗಾದ …

ಅಜೇಯ್‍ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ ಚಿತ್ರವನ್ನು ಸದ್ದಿಲ್ಲದೆ ಮುಗಿಸಿಕೊಂಡು ಬಂದಿದ್ದಾರೆ ಅಜೇಯ್‍ ರಾವ್‍. ಅಷ್ಟೇ ಅಲ್ಲ, ಚಿತ್ರವನ್ನು ಏ.18ಕ್ಕೆ …

Stay Connected​
error: Content is protected !!