ಅಹಮದಾಬಾದ್: ಲಖನೌ ಸೂಪರ್ ಜಯಂಟ್ಸ್ ವಿರುದ್ಧ 2023ರ ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಸಾಧನೆ ಮಾಡುವ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡ ಆಕಾಶ್ ಮಧ್ವಾಲ್ ಹಲವು ಮಹತ್ತರವಾದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಬುಧವಾರ ಚೆನ್ನೈನಲ್ಲಿ ನಡೆದಿದ್ದ …