akhnada 2

ಚಿಂತಾಮಣಿಯಲ್ಲಿ ‘ಅಖಂಡ-2’ ಟ್ರೇಲರ್ ಬಿಡುಗಡೆ; ಬಾಲಯ್ಯ ಚಿತ್ರಕ್ಕೆ ಶಿವಣ್ಣ ಬೆಂಬಲ

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ…

2 weeks ago