ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಿಂದ ಕೆಲ ಕಾಲ ಸಭಾತ್ಯಾಗ ಮಾಡಿದರು. ಲೋಕಸಭಾ ಸದನ ಪ್ರಾರಂಭಗೊಂಡು, ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಮುಂದಾಗುತ್ತಿದ್ದಂತೆಯೇ ಸಮಾಜವಾದಿ …




