ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅಕ್ವಾನ್’ ತೀವ್ರ ಚಂಡಮಾರುತ ಶುಕ್ರವಾರ, ನವೆಂಬರ್ 20ರಂದು ಕರಾವಳಿ ದಾಟುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಆಂಧ್ರಪ್ರದೇಶದ ನರಸಾಪುರ ಮತ್ತು ಒಡಿಶಾದ…