ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಆಲಗೂಡು ಗ್ರಾಮದಲ್ಲಿ ಎಲ್ಲ ಜನಾಂಗಗಳೂ…