ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಆಲೆಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಲೆಕ್ಟ್ರಾನಿಕ್ ಉಪಕರಣ ಹಾಗೂ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಶನಿವಾರ(ಮೇ.25)…