All mla and ministers

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಮಾಧ್ಯಮದವರೊಂದಿಗೆ ಮಾತನಾಡಿದ…

3 months ago