ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, …

