ಮೈಸೂರು: ಭಾರತದ ಎಲ್ಲಾ ರಾಜ್ಯಗಳಿಗೂ ಮೈಸೂರಿನಿಂದ ರೈಲು ಓಡಿಸುವ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಷ್ಟೇ ಮೈಸೂರಿಗೂ ಆದ್ಯತೆ ನೀಡಲಾಗುವುದು. ವಂದೇ ಭಾರತ್ ಹೆಚ್ಚಿನ ಟ್ರೈನ್‌ಗಳನ್ನು ಓಡಿಸಲಾಗುವುದು. …

