ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್) 240 ರೂ. ಏರಿಕೆಯಾಗಿದ್ದು, ಒಟ್ಟಾರೆಯಾಗಿ 13,855 ರೂ.ಗೆ ತಲುಪಿದೆ. ನಿನ್ನೆ ಕೂಡ 197 ರೂ. ಏರಿಕೆಯಾಗಿತ್ತು. 22 ಕ್ಯಾರೆಟ್‍ನ ಚಿನ್ನ …