ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ.ಶಂಕರ್ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿರುವ ನ್ಯಾ.ವಿಕ್ರಮನಾಥ್ ನೇತೃತ್ವದ …




