ಮಂಡ್ಯ: ರಸ್ತೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದ್ದು, ಒತ್ತುವರಿ ತೆರವಿಗೆ ಬಂದ ನಗರಸಭೆ ಅಧಿಕಾರಿಗಳೊಂದಿಗೆ ಮಾಲೀಕರು ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಮಂಡ್ಯದ 21ನೇ ವಾರ್ಡ್‌ನ ಹಾಲಹಳ್ಳಿ 4ನೇ ಕ್ರಾಸ್‌ನಲ್ಲಿ ವಾಸವಿರುವ ನಗರಸಭೆ ಮಾಜಿ ಸದಸ್ಯ ಹಾಗೂ ಜಾ.ದಳ …