ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಾಣಿಜೋದ್ಯಮಿ ವಿಜಯ್ ಟಾಟಾ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.…