ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. …









