ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ …

