Alliance government for 2028

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು. ಹಿರಿಕ್ಯಾತನಹಳ್ಳಿಯಲ್ಲಿ ನಡೆದ ಶ್ರೀ ಮಲೆ…

1 week ago