ಮತ್ತೆ ಪುಷ್ಪ 2 ಶೂಟಿಂಗ್ ನಲ್ಲಿ ಬ್ಯುಸಿಯಾದ ಅಲ್ಲು ಅರ್ಜುನ್ ಬಾಹುಬಲಿ ಬಳಿಕ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಪ್ರೆಸೆಂಟ್ ಆದ ದಕ್ಷಿಣ ಭಾರತದ ಸಿನಿಮಾಗಳು ಬೆರಳೆಣಿಕೆಯಷ್ಟು ಮಾತ್ರ. ಆದರೆ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಬಿಡುಗಡೆ ಮಾಡುವುದರಿಂದ ಸಿನಿಮಾಗಳು ದೊಡ್ಡ ಬಾಕ್ಸ್ ಆಫೀಸ್ ಗೆಲುವು ಸಾಧಿಸಬಲ್ಲವೆ ಎಂದು ತೋರಿಸಿಕೊಟ್ಟ ಸಿನಿಮಾ ಪುಷ್ಪ. ಅಲ್ಲು … August 6,11:15 AM By lokesh