Alok Kumar visited and inspected the Central Jail

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಕಾರಾಗೃಹ ಮತ್ತು…

3 days ago