ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. https://twitter.com/alokkumar6994/status/1676254558593650688?s=20 ಎಕ್ಸ್‌ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು …