ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ರಾಧಾ ಎಂಬುವವರೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾರೆ. ಪತಿ ಕುಮಾರ ಎಂಬುವವನೇ ಹತ್ಯೆ ಮಾಡಿದ ಪತಿಯಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ರಾಧಾ …

