ನವದೆಹಲಿ: ವಕ್ಫ್ ಬೋರ್ಡ್‌ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಆರೋಪದಡಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತ್ತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ. ಇಡಿ ಅಧಿಕಾರಿಗಳ ತಂಡ ಅಮಾನತ್ತುಲ್ಲಾ ಖಾನ್ ಅವರ ಮನೆ ಮೇಲೆ …