ಶ್ರೀನಗರ: ಕೆಟ್ಟ ಹವಾಮಾನದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ. ಜಮ್ಮುವಿನಿಂದ 7,908 ಯಾತ್ರಿಕರ ತಂಡವು ಕಾಶ್ಮೀರಕ್ಕೆ ತೆರಳಿದ್ದು, ಕಳೆದ ಜುಲೈ 3ರಂದು ಪ್ರಾರಂಭವಾದಾಗಿನಿಂದ ಇದುವರೆಗೆ 2.52 ಲಕ್ಷಕ್ಕೂ ಹೆಚ್ಚು ಯಾತ್ರಿಕರು ನಡೆಯುತ್ತಿರುವ ಅಮರನಾಥ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. …

