Mysore
26
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

amarnath yatra

Homeamarnath yatra

ಶ್ರೀನಗರ : ಭಾರೀ ಮಳೆಯಿಂದಾಗಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್‌ ಮತ್ತು ಪಹಲ್ಗಾಮ್‌ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಹೀಗಾಗಿ ಯಾತಾರ್ಥಿಗಳ ಸುರಕ್ಷತೆಯ  ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು …

ಮುಂಬೈ : ಅಮರನಾಥ ಯಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ. ಮಲ್ಕಾಪುರ ಪ್ರದೇಶದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಎನ್‍ಎಚ್ 53 ತಡರಾತ್ರಿ 2:30ರ ಸುಮಾರಿಗೆ …

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ …

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ 80 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 …

ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ ಬಂಟ್ವಾಳ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಇದ್ದೇವೆ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ. ಭೂಕುಸಿತದಿಂದ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರವೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನದ ದೃಷ್ಟಿಯಿಂದ ಇಂದು ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ ಯಾವುದೇ ಹೊಸ ಬ್ಯಾಚ್ ಯಾತ್ರಿಗಳಿಗೆ …

Stay Connected​