ಶ್ರೀನಗರ : ಪ್ರಸಕ್ತ ಸಾಲಿನಡಿ ಅಮರನಾಥ ದೇವಾಲಯಕ್ಕೆ 62 ದಿನಗಳ ತೀರ್ಥಯಾತ್ರೆಯು ಜುಲೈ 1ರಿಂದ ಆರಂಭಗೊಳ್ಳಲಿದ್ದು, ಆನ್‌ಲೈನ್ ಹಾಗೂ ಆಫ್‌ಲೈನ್‌ನಲ್ಲಿ ಏಪ್ರಿಲ್ 17ರಿಂದ ಯಾತ್ರಾರ್ಥಿಗಳ ಹೆಸರು ನೋಂದಣಿ…