Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ambari

Homeambari

ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಭಾನುವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು, ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ …

ಮೈಸೂರು: ಮಲ್ಲಿಗೆ ನಗರಿ ಹಾಗೂ ಸಾಂಸ್ಕೃತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಬಳಿಕ ಅರಮನೆಯಿಂದ ರಾಜಬೀದಿಯಲ್ಲಿ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ …

ಮೈಸೂರು: ವಿಜಯದಶಮಿ ಹಬ್ಬದ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ. ನಾಡಹಬ್ಬ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನದಂದು ಜರುಗುವ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಜೆ 4 ರಿಂದ 4.30 ಗಂಟೆಗೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ. ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಮೆರುಗನ್ನು …

ಮೈಸೂರು: ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಸರ್ಪಗಾವಲು ಇರಲಿದೆ. ಜಂಬೂಸವಾರಿ ನೋಡಲು ಈಗಾಗಲೇ ಮೈಸೂರಿಗೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. 2024ನೇ ವರ್ಷದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಮೊದಲಿಗೆ ನಂದಿಧ್ವಜ ಪೂಜೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆ ನಾಳೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 2024ನೇ ವರ್ಷದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಾಳೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಮೊದಲಿಗೆ ನಂದಿಧ್ವಜ …

Stay Connected​