ಹೈದರಾಬಾದ್: ಟೀಂ ಇಂಡಿಯಾ ಮಾಜಿ ಆಟಗಾರ ಅಂಬಾಟಿ ರಾಯುಡು ಹೊಸ ಇನ್ನಿಂಗ್ಸ್ ಆರಂಭಿಸಿದ್ದು, ಆಂಧ್ರಪ್ರದೇಶ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರು ಆಂಧ್ರಪ್ರದೇಶ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಜಯವಾಡದಲ್ಲಿ ಮುಖ್ಯಮಂತ್ರಿ ವೈ.ಎಸ್ ಜಗನ್ ರೆಡ್ಡಿ, ಉಪ ಮಖ್ಯಮಂತ್ರಿ ನಾರಾಯಣ ಸ್ವಾಮಿ, …


