ಮೈಸೂರು: ಸಂಘ ಪರಿವಾರ ಮತ್ತು RSSನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು.…