Mysore
17
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Ambedkar Jayanthi

HomeAmbedkar Jayanthi

ಕೆಪಿಸಿಎಲ್ ವತಿಯಿಂದ ಅಂಬೇಡ್ಕರ್ ಜಯಂತಿ: ಹೆಚ್ಚು ಅಂಕ ಗಳಿಸಿದ ಎಸ್ಸಿ, ಎಸ್ಟಿ ನೌಕರರ ಮಕ್ಕಳಿಗೆ ಚಿನ್ನದ ಪದಕ ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾದ ಮುಂದುವರಿಯಬೇಕೆಂದರೆ ಭೂ ರಹಿತರಿಗೆ ಭೂಮಿ ವಿತರಣೆ ಮಾಡುವ ಹೋರಾಟವನ್ನು ಮತ್ತೆ ಕಟ್ಟಬೇಕು ಎಂದು ಕನ್ನಡ …

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು …

ಮೈಸೂರು: ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಜಾತಿಗಣತಿಗೆ ನಮ್ಮ ತಕರಾರಿಲ್ಲ. ಆದರೆ ಅದು ವೈಜ್ಞಾನಿಕವಾಗಿ ಆಗಬೇಕು ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು: ಸಂವಿಧಾನ ಜಾರಿಗೂ ಮುನ್ನ ದೇಶಕ್ಕೆ ಮೀಸಲಾತಿ ಪರಿಚಯಿಸಿದ್ದ ಕೀರ್ತಿ ಕರ್ನಾಟಕ ರಾಜ್ಯಕ್ಕೆ ಸಲ್ಲುತ್ತದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ …

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಘೋಷಣೆ ಮಾಡಿದ್ದಾರೆ. ಸಮಾನತೆಯ ಹರಿಕಾರ, ಸಮಾಜದಲ್ಲಿ ಹೊಸ ಯುಗ ಸ್ಥಾಪಿಸಿದ …

ನಂಜನಗೂಡು: ಇಂದು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನಾಲ್ಕು ಜಯಂತಿಗಳ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ …

ಮೈಸೂರು: ಏಪ್ರಿಲ್.‌14ರ ಒಳಗೆ ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್‌ ಜಯಂತಿಯಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪಗೆ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಂಬೇಡ್ಕರ್‌ ಭವನ …

ಮೈಸೂರು : ನಗರದ ಶ್ರೀರಾಂಪುರ-ಪರಸಯ್ಯನಹುಂಡಿಯಲ್ಲಿರುವ ಬಂಜಾರ ಭವನದಲ್ಲಿ ಬಂಜಾರ ಸಮುದಾಯದ ಶ್ರೀ ಸೇವಾಲಾಲ್ ಸ್ವ ಸಹಾಯ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೩ನೇ ಜಯಂತಿಯನ್ನು ಆಚರಿಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಟಿ.ನಾಗವೇಣಿ, ಸಂಘದ ಅಧ್ಯಕ್ಷ ಚಂದ್ರಪ್ರಕಾಶ್ ಮೇಘಾವತ್, ಉಪಾಧ್ಯಕ್ಷ …

ಮೈಸೂರು : ಡಾ. ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತಿ ವತಿಯಿಂದ ಪುರ ಭವನದ ಮುಂಭಾಗದಲ್ಲಿ ಇರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಕಾರಿಗಳಾದ …

ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ  ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್‌ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಅರಮನೆಯ …

Stay Connected​
error: Content is protected !!