ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ವಾಜಮಂಗಲ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಪ್ರತಿಭಟನಾಕಾರರು, ಅಂಬೇಡ್ಕರ್ ಭಾವಚಿತ್ರಕ್ಕೆ …