Mysore
13
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ambedkar

Homeambedkar

ಮೈಸೂರು: ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆಯೇ ಒಂದು ದೊಡ್ಡ ಮೈಲಿಗಲ್ಲು  ಎಂದು ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾದ ಎಸ್.ಎಲ್.ಚನ್ನಬಸವಣ್ಣ ಹೇಳಿದರು. ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಕರ್ನಾಟಕ ಬುದ್ಧ ಧಮ್ಮ …

ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು. ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ "ಅಂಬೇಡ್ಕರ್ …

ಅಂಬೇಡ್ಕರ್‌ ನಾಮಫಲಕ ನೆಡುವ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಎರಡೂ ಕೋಮುಗಳ ಬೀದಿಗಳಲ್ಲಿ ಕಲ್ಲು ತೂರಾಟ ನಡೆದಿದ್ದು, ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. …

ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಡಾ.ಬಿ.ಆರ್.‌ ಅಂಬೇಡ್ಕರ್ ಭಾವಚಿತ್ರ' ಇಡುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು …

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ …

ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್‌ ಆಗಾಲೇ …

ಮಹಾರಾಷ್ಟ್ರ : ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ 18 ಸಾವಿರ ನೋಟ್‌ಬುಕ್‌ಗಳನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಚಿಸಲಾಗಿದ್ದು, ಮಹಾರಾಷ್ಟ್ರದ ಲಾತೂರ್‌ನಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ. Mosaic ಕಲಾ ಶೈಲಿಯಲ್ಲಿ ತಯಾರಾದ ಈ ಭಾವಚಿತ್ರದ ಹಿಂದೆ …

ಕೊರೊನಾದಿಂದ ಎರಡು ವರ್ಷ ಸ್ಥಗಿತಗೊಂಡಿದ್ದ ಚಾಮರಾಜನಗರ ಜಿಲ್ಲಾ ದಸರಾ ಕಾರ್ಯಕ್ರಮಗಳು ಈ ಬಾರಿ ನಡೆದು ಸಣ್ಣ ಪುಟ್ಟ ಲೋಪಗಳ ನಡುವೆ ಮುಕ್ತಾಯಗೊಂಡಿದೆ. ನೆನಪಿನಲ್ಲಿ ಉಳಿಯುವಂತಹ ರಸವತ್ತಾದ ಕಾರ್ಯಕ್ರಮಗಳೇನು ಇರಲಿಲ್ಲ ಮಾಮೂಲಿ ಸರ್ಕಾರಿ ಉತ್ಸವದಂತೆ ವಿಜೃಂಭಿಸಿತ್ತು. ನಾಲ್ಕು ದಿನಗಳ ಕಾಲ ನಡೆದ ಫಲಪುಷ್ಪ …

ಚಾಮರಾಜನಗರ : ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ ಎಂದು ಮಾಜಿ ಸಚಿವ ಹಾಗೂ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ತಿಳಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ …

ಈ ಸನ್ನಿವೇಶವನ್ನೊಮ್ಮೆ ಓದಿಬಿಡಿ... ಡಾ. ಅಂಬೇಡ್ಕರ್ ಅವರು ೩೭೦ ನೇ ವಿಧಿಯ ಬಗ್ಗೆ ಶೇಖ್ ಅಬ್ದುಲ್ಲಾ ಅವರಿಗೆ ಬರೆಯುತ್ತಾ- ‘ಭಾರತವು ನಿಮ್ಮ ಗಡಿಗಳನ್ನು ರಕ್ಷಿಸಬೇಕು, ನಿಮ್ಮ ಪ್ರದೇಶದಲ್ಲಿ ರಸ್ತೆಗಳನ್ನು ನಿರ್ಮಿಸಬೇಕು, ನಿಮಗೆ ಆಹಾರ ಧಾನ್ಯಗಳನ್ನು ಪೂರೈಸಬೇಕು ಮತ್ತು ಕಾಶ್ಮೀರವು ಭಾರತದ ಸಮಾನ …

  • 1
  • 2
Stay Connected​
error: Content is protected !!