Mysore
31
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

ambulance

Homeambulance
dgp murder case

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ. ಈ ಮೊದಲು ನಾಲ್ಕು ಆಂಬ್ಯುಲೆನ್ಸ್‌ಗಳಿದ್ದವು. ಈ ಪೈಕಿ ಎರಡು ಆಂಬ್ಯುಲೆನ್ಸ್‌ಗಳು ಹಾಳಾಗಿವೆ. ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಈಗಿರುವ ಆಂಬ್ಯುಲೆನ್ಸ್‌ಗಳು ಸಾಕಾಗುತ್ತಿಲ್ಲ. …

dgp murder case

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ ಗಾಯಳುಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ತೊಂರೆಯಾಗಿದ್ದು, ಕೆಲವೊಮ್ಮೆ ಜೀವಹಾನಿಯಾಗಿರುವ ಘಟನೆಗಳೂ ನಡೆದಿವೆ. ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆಯ …

ಮೈಸೂರು: ಆಕ್ಸಿಜನ್‌ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್‌ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್‌ ದಂಪತಿಯ ಮಗು ಸಾವನ್ನಪ್ಪಿದೆ. …

ಕೊಡಗು: ತುಂಬು ಗರ್ಭಿಣಿಯೊಬ್ಬರು ಪ್ರಸವಕ್ಕಾಗಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭ ಮಾರ್ಗಮಧ್ಯದಲ್ಲಿಯೇ ಅಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ವಿರಾಜಪೇಟೆ ಹೊರವಲಯದ ಕಂಡಂಗಾಲ ಗ್ರಾಮದ ಸಂತೋಷ್ ಅವರ ತೋಟದ ಲೈನ್ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರಾಗಿರುವ …

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ …

ಮೈಸೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕ್ಷಣಾರ್ಧದಲ್ಲಿ ಆ್ಯಂಬುಲೆನ್ಸ್ ಹೊತ್ತಿ ಉರಿದ ಘಟನೆ ಮೈಸೂರಿನ ಕೆಆರ್‌ಎಸ್‌ ರಸ್ತೆ ಬದಿಯಲ್ಲಿ ನಡೆದಿದೆ. ಕೆ.ಆರ್‌ಎಸ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಈ ಘಟನೆ ಸಂಭವಿಸಿದೆ. ಕೆ.ಎ 48-1315 ನಂಬರ್ ಪ್ಲೇಟ್‌ನ ಆ್ಯಂಬುಲೆನ್ಸ್ ಇದಾಗಿದ್ದು, …

ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ …

ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 262 …

ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್‌ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ …

ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ …

  • 1
  • 2
Stay Connected​
error: Content is protected !!