Mysore
30
scattered clouds

Social Media

ಶನಿವಾರ, 02 ನವೆಂಬರ್ 2024
Light
Dark

ambulance

Homeambulance

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ …

ಮೈಸೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕ್ಷಣಾರ್ಧದಲ್ಲಿ ಆ್ಯಂಬುಲೆನ್ಸ್ ಹೊತ್ತಿ ಉರಿದ ಘಟನೆ ಮೈಸೂರಿನ ಕೆಆರ್‌ಎಸ್‌ ರಸ್ತೆ ಬದಿಯಲ್ಲಿ ನಡೆದಿದೆ. ಕೆ.ಆರ್‌ಎಸ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಈ ಘಟನೆ ಸಂಭವಿಸಿದೆ. ಕೆ.ಎ 48-1315 ನಂಬರ್ ಪ್ಲೇಟ್‌ನ ಆ್ಯಂಬುಲೆನ್ಸ್ ಇದಾಗಿದ್ದು, …

ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ …

ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 262 …

ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್‌ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ …

ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ …

ಚೆನ್ನೈ : ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ, ಅತಿವೇಗದಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಪೆರಂಬಲೂರಿನ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದಕ್ಕೂ ಮೊದಲು ವಾಹನವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ …

Stay Connected​