ನವದೆಹಲಿ: ಅಮೆರಿಕಾ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಜಯಗಳಿಸಿದ ನಂತರ ಭಾರತ ಮತ್ತು ಅಮೆರಿಕ ಸ್ನೇಹ-ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿರಲಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಕ್ಯಾನ್‌ಬೆರಾದಲ್ಲಿ ಆಸ್ಟ್ರೇಲಿಯಾದ ಸಹವರ್ತಿ ಪೆನ್ನಿವಾಂಗ್ ಅವರೊಂದಿಗೆ ಜಂಟಿ …