Mysore
25
overcast clouds
Light
Dark

america

Homeamerica

ಅಮೆರಿಕಾ : ನ್ಯೂಯಾರ್ಕ್‌ ನಗರದಲ್ಲಿ ಭೂಕಂಪನವಾಗಿದ್ದು, ಅದರ ತೀವ್ರತೆಗೆ ಅಮೇರಿಕಾದ ಸ್ವಾತಂತ್ರದ ಪ್ರತಿಮೆ ಸ್ಟ್ಯಾಚ್ಯೂ ಆಫ್ ಲಿಬರ್ಟಿ ಅಲುಗಾಡಿದೆ. 4.8 ತೀವ್ರತೆಯ ಭೂಕಂಪನದ ಅನುಭವವಾಗಿದ್ದು, ಭೂಮಿಯ ಕಂಪನದ ದೃಶ್ಯ ಕ್ಯಾಮರಾದಲ್ಲಿ ಸೆರೆ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಮೆ ಅಲುಗಾಡಿರುವ ದೇಶ್ಯ ವೈರಲ್ …

ಡಿ.ವಿ. ರಾಜಶೇಖರ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ನಡುವೆ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ಮಾತುಕತೆಗಳು ಉಭಯ ದೇಶಗಳ ನಡುವೆ ಇರುವ ದೊಡ್ಡ ಸಮಸ್ಯೆಗಳಿಗೆ ಪರಿಹಾರವನ್ನು ತಂದುಕೊಡುವಲ್ಲಿ ಸಫಲವಾಗಿಲ್ಲ. ಆದರೆ ಎರಡೂ ದೇಶಗಳ ನಾಯಕರ ನಡುವೆ …

ವಾಷಿಂಗ್ಟನ್ : ಸೊಳ್ಳೆಗಳಿಂದ ಹರಡುವ ಚಿಕೂನ್‍ಗುನ್ಯಾ ಸೋಂಕಿಗೆ ಅಮೆರಿಕ ವಿಶ್ವದ ಮೊದಲ ಲಸಿಕೆಯನ್ನು ಕಂಡು ಹಿಡಿದಿದೆ. ಯುರೋಪ್‍ನ ವಾಲ್ನೆವಾ ಅಭಿವೃದ್ಧಿಪಡಿಸಿರುವ ಈ ಲಸಿಕೆಗೆ ಯುಎಸ್ ಆರೋಗ್ಯ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಈ ಲಸಿಕೆಯನ್ನು ಇಕ್ಸ್‍ಚಿಕ್ ಹೆಸರಿನಲ್ಲಿ ಮಾರಾಟ ಮಾಡಲಾಗುವುದು, ಇದನ್ನು 18 …

ನವದೆಹಲಿ : ದಕ್ಷಿಣ ಏಷ್ಯಾದಲ್ಲಿ ಚೀನಾ ಪ್ರಭಾವ ಮೊಟಕುಗೊಳಿಸಲು ಯತ್ನಿಸುತ್ತಿರುವ ಅಮೆರಿಕ ಶ್ರೀಲಂಕಾದಲ್ಲಿರುವ ಭಾರತದ ಶತಕೋಟ್ಯಾಪತಿ ಗೌತಮ್ ಅದಾನಿ ಅಭಿವೃದ್ಧಿಪಡಿಸುತ್ತಿರುವ ಬಂದರು ಟರ್ಮಿನಲ್‍ಗೆ 553 ಮಿಲಿಯನ್ ಅಮೆರಿಕನ್ ಡಾಲರ್ ಹಣಕಾಸು ನೆರವು ಒದಗಿಸಲು ತೀರ್ಮಾನಿಸಿದೆ. ಶ್ರೀಲಂಕಾದ ಬಂದರು ಮತ್ತು ಹೆದ್ದಾರಿ ಯೋಜನೆಗಳಿಗಾಗಿ …

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ. ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ …

ಅಹ್ಮದಾಬಾದ್ : ಕಳೆದ ಒಂದು ವರ್ಷದ ಅವಧಿಯಲ್ಲಿ ಅಂದರೆ 2022ರ ಅಕ್ಟೋಬರ್‌ ನಿಂದ 2023ರ ಸೆಪ್ಟೆಂಬರ್ ವರೆಗೆ ಅಮೆರಿಕಕ್ಕೆ ಅಕ್ರಮ ಪ್ರವೇಶ ಪಡೆಯಲು ಯತ್ನಿಸಿದ ದಾಖಲೆ ಸಂಖ್ಯೆಯ 96917 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆ …

ಮಾಸ್ಕೋ : ಇಸ್ರೇಲ್ ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಹಿಂಸಾಚಾರದ ಸ್ಫೋಟವು ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೀತಿ ವಿಫಲವಾಗಿದೆ ಮತ್ತು ಪ್ಯಾಲೆಸ್ಟೀನಿಯನ್ನರ …

ದಾವಣಗೆರೆ : ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ. ಮೃತ ಯೋಗೇಶ್ ಹೊನ್ನಾಳ ದಾವಣಗೆರೆ ಜಿಲ್ಲೆಯ …

ವಾಷಿಂಗ್ಟನ್:  ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‌ನ …

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ  ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ. ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. …

  • 1
  • 2