america

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಲೆಬನಾನ್‌ನ ಟೈರ್‌ ಬಳಿಯ…

1 day ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21 ಗಂಟೆಗಳ ಸುದೀರ್ಘ ಮಾತುಕತೆ ಯಾವುದೇ ಒಪ್ಪಂದವಿಲ್ಲದೆ…

1 day ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌ ಬಘರ್‌ ಗಾಲಿಬಾಫ್‌ ನೇತೃತ್ವದ ಇರಾನಿನ ನಿಯೋಗವು…

2 days ago

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್ ನಿಯೋಗ ಶುಕ್ರವಾರ ರಾತ್ರಿ ಬಂದಿಳಿದಿದೆ. ಅಮೆರಿಕದ…

2 days ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು ಎಂದು ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

3 days ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ ಶಾಂತಿ ಸಂಧಾನ ಸಭೆ ಮುಂದೂಡುವ ಸಾಧ್ಯತೆ…

3 days ago

ಹಾರ್ಮುಜ್‌ ಸಂಚಾರಕ್ಕೆ 2 ಹೊಸ ಮಾರ್ಗ ಪ್ರಕಟಿಸಿದ ಐಆರ್‌ಜಿಸಿ

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಮೂಲಕ…

4 days ago

ಯುದ್ಧ ಅಂತ್ಯಗೊಂಡಿಲ್ಲ: ಕದನ ವಿರಾಮವಷ್ಟೇ ಎಂದ ಮೊಜ್ತಬಾ ಖಮೇನಿ

ಟೆಹರಾನ್:‌ ಇರಾನ್‌ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ ವಿರಾಮ ಒಪ್ಪಿಕೊಂಡಿರುವ ಇರಾನ್‌ ಸರ್ವೋಚ್ಛ ನಾಯಕ…

5 days ago

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು…

5 days ago