Mysore
23
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

america

Homeamerica

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ. ಇದುವರೆಗೆ ಇರಾನ್‌ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ …

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌ ಭವನ ಗುರಿಯಾಗಿಸಿ ಇಸ್ರೇಲ್‌ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ ರಾಜಧಾನಿ ಟೆಹರಾನ್‌ ನಗರದ ಮೇಲೆ …

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ. 1977 ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ದುರುಪಯೋಗಪಡಿಸಿಕೊಂಡು ಟ್ರಂಪ್ ವಿಧಿಸಿದ್ದ ಆಮದು …

Trump Tariff

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಅಮೆರಿಕದ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದರೂ ಕೂಡ ಅಮೆರಿಕದ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.10ರಷ್ಟು ಹೊಸ ಜಾಗತಿಕ ಶುಲ್ಕವನ್ನು …

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ ವ್ಯಾಪಾರ ಸುಂಕಗಳನ್ನು ಪುನಃಸ್ಥಾಪಿಸಲು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ. ಟ್ರೂತ್‌ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ಟ್ರಂಪ್‌, ಎಲ್ಲಾ ದೇಶಗಳ ಮೇಲೆ ಜಾಗತಿಕ 10% …

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗೆ ಸಂಪರ್ಕ ಮತ್ತು ಸಾರ್ವಜನಿಕ ಹುದ್ದೆಯ ದುರುಪಯೋಗದ ಆರೋಪದಡಿ ಥೇಮ್ಸ್ ವ್ಯಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ …

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ (ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ) ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ …

• ಶೇಷಾದ್ರಿ ಗಂಜೂರು ಅಮೆರಿಕದ ಫ್ಲಾರಿಡಾ ರಾಜ್ಯದ ಸಣ್ಣ ಊರೊಂದರ ಹೈಸ್ಕೂಲಿನಲ್ಲಿ, 21 ವರ್ಷಗಳ ಹಿಂದೆ, ಇಬ್ಬರು ಬಾಲಕಿಯರು ಹೊಡೆದಾಡಲು ಪ್ರಾರಂಭಿಸುತ್ತಾರೆ. ಒಬ್ಬಳು ಇನ್ನೊಬ್ಬಳನ್ನು ವೇಶ್ಯ ಎಂದು ಕರೆಯುತ್ತಾಳೆ. ಜಗಳ ಬಿಡಿಸುವ ಶಿಕ್ಷಕರು ಆ ಹುಡುಗಿಯರ ಸ್ಕೂಲ್ ಬ್ಯಾಗ್ ತಪಾಸಣೆ ಮಾಡಿದಾಗ …

donald trump

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು ಅದರೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಹೊಂದಿರುವ ಇತರ ದೇಶಗಳಿಗೆ ಕಲ್ಲಿದ್ದಲು ರಫ್ತುಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ನಮ್ಮ ನಾಯಕತ್ವದಲ್ಲಿ ನಾವು ಬೃಹತ್ …

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ ಮೇಲಿನ ಸುಂಕವನ್ನು ಶೇಕಡಾ 18ಕ್ಕೆ ಇಳಿಸಲಾಗುತ್ತದೆ. ಒಪ್ಪಂದದ ಪ್ರಕಾರ, ಭಾರತವು ಎಲ್ಲಾ ಅಮರಿಕದ ಕೈಗಾರಿಕಾ ಸರಕುಗಳು ಮತ್ತು ಒಣಗಿದ ಡಿಸ್ಟಿಲರ್‌ಗಳ …

Stay Connected​
error: Content is protected !!