ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ …
ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ …
ರಾಜ್‌ಕೋಟ್ : ಭಾರತೀಯ ರಫ್ತಿನ ಮೇಲಿನ ಶೇ.50 ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಮೇಲೆ ಪ್ರತಿಕ್ರಿಯೆಯಾಗಿ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.75 ರಷ್ಟು ಸುಂಕ ವಿಧಿಸಿ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ …
ವಾಷಿಂಗ್ಟನ್ : ಅಮೆರಿಕ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಆರೋಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪುನರುಚ್ಚರಿಸಿದ್ದಾರೆ. ಶ್ವೇತಭವನದಲ್ಲಿ ಮಾಧ್ಯಮಗಳು ಕೇಳಿದ ಭಾರತದ ಮೇಲೆ ವಿಧಿಸಲಾದ ಹೆಚ್ಚಿನ …
ಮಧ್ಯಪ್ರದೇಶ: ಭಾರತದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಡೊನಾಲ್ಡ್ ಟ್ರಂಪ್ ಸುಂಕ ಸಮರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಟ್ರಂಪ್ ಅವರ ಸುಂಕ ಯುದ್ಧ ಮತ್ತು ಪಾಕಿಸ್ತಾನದ ವಿರುದ್ಧ …
ಪಾಕಿಸ್ತಾನ ತನ್ನ ಹಿಂದಿನ ಆಟವನ್ನು ಮತ್ತೆ ಆರಂಭಿಸಿದೆ. ಈಗ ಮತ್ತೆ ಪಾಕಿಸ್ತಾನ ಅಮೆರಿಕದ ತೆಕ್ಕೆಗೆ ಬಿದ್ದಿದೆ. ಆಫ್ಘಾನಿಸ್ತಾನ ದಲ್ಲಿ ಮತ್ತೆ ತಾಲಿಬಾನ್ ಆಡಳಿತ ಆರಂಭವಾದ ನಂತರ ಅಂತ್ಯಗೊಂಡಿದ್ದ ಅಮೆರಿಕದ ಜೊತೆಗಿನ ಸ್ನೇಹ ಮತ್ತೆ ಕುಡಿಯೊಡೆದಿದೆ. ಅಮೆರಿಕ ಮತ್ತು ಪಾಕಿಸ್ತಾನದ ಜೊತೆಗಿನ ಸ್ನೇಹ …
ಓದುಗರ ಪತ್ರ: ಇರಲಿ ಮುಕ್ತತೆ! ಇರಲಿ ಮುಕ್ತತೆ! ನಿಲ್ಲುವಂತೆ ಕಾಣುತ್ತಿಲ್ಲ ಭಾರತದ ಮೇಲಿನ ಅಮೆರಿಕಾದ ಸುಂಕದ ಕದನ! ರಷ್ಯಾದ ತೈಲ ಖರೀದಿಗೆ ಬೆದರಿಕೆಯಾಗಿದೆ ಈ ಕದನ ಬಿಡಬೇಕು ಹೆದರಿಸಿ ಆಳುವ ಹಳೆ ಚಾಳಿಯನು ದೊಡ್ಡಣ್ಣ! ಮುಕ್ತತೆ ಇರಲಿ ಕೊಡುಕೊಳ್ಳುವಿಕೆಯಲಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ …
ಭಾರತದ ಮೇಲೆ ೨೪ ತಾಸಿನಲ್ಲಿ ಇನ್ನಷ್ಟು ಸುಂಕ ಹೇರುವುದಾಗಿ ಬೆದರಿಕೆ ತಂತ್ರ ಹೂಡಿ ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಪ್ರಶ್ನಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌ರವರ ನಡೆ ಖಂಡನೀಯ. ಸಾರ್ವಭೌಮ ರಾಷ್ಟ್ರಗಳು ತಮ್ಮದೇ ಆದ ವ್ಯಾಪಾರ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು …
ಸುಂಕದ ಮಾರಿ..! ಸುಂಕದ ಮಾರಿ..! ಭಾರತದ ಆಮದಿನ ಮೇಲೆ ಅಂಕೆಶಂಕೆಯಿಲ್ಲದೆ ಬಿಂಕ ಬಿಗುಮಾನದಿಂದ ಸುಂಕ ವಿತಸಿರುವ ಅಮೆರಿಕ, ಭಾರತದ ಪಾಲಿಗೆ ಆಧುನಿಕ ಸುಂಕದ ಮಾರಿ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಹೊಸದಿಲ್ಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭಾರತ ಇನ್ನೂ ಕೂಡ ಯಾವುದೇ ಪ್ರತಿಸುಂಕ ವಿಧಿಸುವ ಯೋಚನೆ ಮಾಡಿಲ್ಲ. ಅಮೆರಿಕದೊಂದಿಗೆ …
ಕೈರೊ : ಇಸ್ರೇಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇರಾನಿನ ಅತ್ಯಂತ ಹಿರಿಯ ಸೇನಾ ಕಮಾಂಡರ್, ರೆವಲ್ಯೂಷನರಿ ಗಾರ್ಡ್‌ನ ಮುಖ್ಯಸ್ಥ ಅಲಿ ಶದ್ಮನಿ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಮಾಧ್ಯಮ ವರದಿ ಮಾಡಿದೆ. ಈ ಬೆನ್ನಲ್ಲೇ ತಮ್ಮ ಸೇನಾ ಕಮಾಂಡರ್‌ನ ಹತ್ಯೆಗೆ …