Mysore
21
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

america

Homeamerica

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು ನಾಲ್ಕು ಲಕ್ಷ ಟನ್‌ ಅಕ್ಕಿ ಸ್ಥಗಿತಗೊಂಡಿದ್ದು, ಕೆಲವು ಸರಕುಗಳು ಸಮುದ್ರದ ನಡುವೆಯೇ ಸಿಲುಕಿಕೊಂಡಿವೆ. ಮಧ್ಯಪ್ರಾಚ್ಯದಲ್ಲಿ ಇರಾನ್‌ ಮತ್ತು ಇಸ್ರೇಲ್‌ ನಡುವೆ …

ಇಸ್ರೇಲ್:‌ ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್‌ ಖಡಕ್‌ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್‌ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್‌ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. …

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಹಿರಿಯ ಧರ್ಮಗುರುಗಳು ಮಂಗಳವಾರ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಹತ್ಯೆಗೀಡಾದ ಮಾಜಿ ನಾಯಕ ಅಯತೊಲ್ಲಾ …

tourist spots Jammu and Kashmir

ಶ್ರೀನಗರ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಕಾಶ್ಮೀರದಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಿನ್ನೆಯಿಂದ ಶಿಕ್ಷಣ ಸಂಸ್ಥೆಗಳನ್ನು ಎರಡು ದಿನಗಳ ಕಾಲ ಮುಚ್ಚಲಾಯಿತು ಮತ್ತು ಮೊಬೈಲ್ ಇಂಟರ್ನೆಟ್ …

Trump Tariff

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌ ಸಂಗ್ರಹವಿದ್ದು, ಎಷ್ಟೇ ಸುದೀರ್ಘ ಕಾಲ ಯುದ್ಧ ನಡೆದರೂ ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಇಸ್ರೇಲ್-ಇರಾನ್‌ ಸಂಘರ್ಷ ತೀವ್ರಗೊಳ್ಳುತ್ತಿರುವ …

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೆಚ್ಚುತ್ತಿರುವ …

JobSearch,Now Hiring ,Job Hunt, Job Opening, Career Opportunities, Hiring Now,Apply Now

ಮಂಡ್ಯ: ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬದ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ …

ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯೊಂದನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ, ಇರಾನ್, ಇಸ್ರೇಲ್, ಲೆಬನಾನ್, ಸೌದಿ …

hc mahadevappa

ಮೈಸೂರು: ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಮೈಸೂರಿನಲ್ಲಿಂದು …

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, …

Stay Connected​
error: Content is protected !!