Mysore
23
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

america

Homeamerica

ಕೈರೊ : ಇಸ್ರೇಲ್‌ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇರಾನಿನ ಅತ್ಯಂತ ಹಿರಿಯ ಸೇನಾ ಕಮಾಂಡರ್‌, ರೆವಲ್ಯೂಷನರಿ ಗಾರ್ಡ್‌ನ ಮುಖ್ಯಸ್ಥ ಅಲಿ ಶದ್ಮನಿ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಮಾಧ್ಯಮ ವರದಿ ಮಾಡಿದೆ. ಈ ಬೆನ್ನಲ್ಲೇ ತಮ್ಮ ಸೇನಾ ಕಮಾಂಡರ್‌ನ ಹತ್ಯೆಗೆ …

ಟೆಹರಾನ್ : ಇರಾನಿನ ಮೂರು ಪರಮಾಣು ನೆಲೆಗಳ ಮೇಲೆ ಭಾನುವಾರ ಅಮೆರಿಕ ಅನಿರಿಕ್ಷಿತ ದಾಳಿ ನಡೆಸಿತ್ತು. ಇಂದು( ಸೋಮವಾರ) ಪ್ರತೀಕಾರವಾಗಿ ಇರಾನ್, ಕತಾರ್ ಮತ್ತು ಇರಾಕ್ ನಲ್ಲಿರುವ ಅಮೆರಿಕ ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕತಾರ್ ನಲ್ಲಿನ ಅಲ್ …

ಟೆಹರಾನ್‌ : ತನ್ನ ಪ್ರಮುಖ ಪರಮಾಣು ತಾಣಗಳ ಮೇಲೆ ಅಮೆರಿಕ ನಡೆಸಿರುವ ಬಾಂಬ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಇರನ್‌ ಪ್ರತಿಜ್ಞೆ ಮಾಡಿದೆ. ಭಾನುವಾರ ಮುಂಜಾನೆ ಫೋರ್ಡೊ, ನಟಾಂಜ್‌ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕಾ ಬಂಕರ್‌ ಬಸ್ಟರ್‌ ಬಾಂಬ್‌ …

ಟೆಹ್ರಾನ್:‌ ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್‌ ದೇಶ ಇಸ್ರೇಲ್‌ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೇರಿಕಾ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, …

ನವದೆಹಲಿ: ಪಾಕ್‌ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ. ಆಪರೇಷನ್‌ ಸಿಂಧೂರ ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡಿದ ವಿಕ್ರಮ್‌ ಮಿಶ್ರಿ …

ವಾಷಿಂಗ್ಟನ್:‌ ಅಮೇರಿಕಾದ ಸೇಂಟ್‌ ಲೂಯಿಸ್‌, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಭಾರೀ ಪ್ರಮಾಣದ ಬಿರುಗಾಳಿ ಅಬ್ಬರಕ್ಕೆ 35 ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಬಿರುಗಾಳಿಯಿಂದ ಸುಮಾರು 5000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 35 ಮಂದಿ ಸಾವನ್ನಪ್ಪಿದ್ದಾರೆ …

ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ. ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ …

new delhi america vice president

ಹೊಸದಿಲ್ಲಿ : ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಮತ್ತು ಅವರ ಪತ್ನಿ ಉಷಾ ಸೋಮವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದರು. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ವಿಮಾನ ನಿಲ್ದಾಣದಲ್ಲಿ ವ್ಯಾನ್ಸ್ ಅವರನ್ನು ಸ್ವಾಗತಿಸಿದರು. ದೆಹಲಿಯಲ್ಲದೆ, ವ್ಯಾನ್ಸ್ ಮತ್ತು ಅವರ ಕುಟುಂಬವು ನಾಲ್ಕು ದಿನಗಳ …

panjab attack terrorist

ವಾಷಿಂಗ್ಟನ್‌ : ಪಂಜಾಬ್‌ನ (Panjab) ಚಂಡೀಘಡದಲ್ಲಿ ನಡೆದ ಗ್ರೆನೇಡ್‌ ದಾಳಿ ಪ್ರಕರಣದ ಆರೋಪಿ ಉಗ್ರ ಹರ್‌ಪ್ರೀತ್‌ ಸಿಂಗ್‌ ಅಲಿಯಾಸ್‌ ಹ್ಯಾಪಿ ಪಾಸಿಯಾನನ್ನು ಅಮೆರಿಕದ (America) ಫೆಡರಲ್‌ ಬ್ಯುರೋ ಇನ್ವೆಸ್ಟಿಗೇಷನ್‌ ಬಂಧಿಸಿದೆ. ಈ ಬಗ್ಗೆ ಸಾಮಾಜಾಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅಮೆರಿಕ …

ನವದೆಹಲಿ: 128 ವರ್ಷಗಳ ನಂತರ 2028ರ ಲಾಸ್‌ ಏಂಜಲೀಸ್‌ ಕ್ರೀಡಾಕೂಟದ ಮೂಲಕ ಒಲಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲು ಬುಧವಾರ ತೀರ್ಮಾನಿಸಲಾಗಿದೆ. 1900ರ ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಕೊನೆಯ ಬಾರಿಗೆ ಒಲಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿ ಗ್ರೇಟ್‌ ಬ್ರಿಟನ್‌ ಮತ್ತು ಫ್ರಾನ್ಸ್‌ ನಡುವೆ …

Stay Connected​
error: Content is protected !!