Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

america

Homeamerica

ನ್ಯೂಯಾರ್ಕ್‌: ಪ್ರಧಾನಿ ಮೋದಿ ನೇತೃತ್ವದಲ್ಲಿಂದು 15 ಟೆಕ್‌ ಸಿಇಒಗಳೊಡನೆ ದುಂಡು ಮೇಜಿನ ಸಭೆ ನಡೆಯಿತು. ಈ ವೇಳೆ ಗೂಗಲ್‌ ಸಿಇಒ ಸುಂದರ್‌ ಪಿಚೈ ಹಾಗೂ ನಿವಿಡಿಯಾ ಸಿಇಒ ಜೆನ್ಸೆನ್‌ ಹುವಾಂಗ್‌ ಅವರು ನರೇಂದ್ರ ಮೋದಿಯನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು …

ಬೆಂಗಳೂರು: ಅಮೇರಿಕಾದ ವರ್ಜೀನಿಯಾದ ರಿಚ್ಮಂಡ್‌ನಲ್ಲಿ ಆಗಸ್ಟ್.30ರಿಂದ ಸೆಪ್ಟೆಂಬರ್.‌1ರವರೆಗೆ ನಡೆಯಲಿರುವ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಗ್ರೇಟರ್‌ ರಿಚ್ಮಂಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಸಮ್ಮೇಳನ ನಡೆಯಲಿದ್ದು, ಬಸವರಾಜ ಹೊರಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು …

ಪ್ಯಾರಿಸ್:‌ ಪ್ಯಾರಿಸ್‌ನಲ್ಲಿ ಕಳೆದ ತಡರಾತ್ರಿ ವಿಶ್ವದ ಮಹಾನ್‌ ಕ್ರೀಡಾಮೇಳ ಒಲಿಂಪಿಕ್ಸ್‌ ಕೂಟಕ್ಕೆ ತೆರೆಬಿದ್ದಿದೆ. ಕಳೆದ 19 ದಿನಗಳಿಂದ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಈ ಒಲಿಂಪಿಕ್ಸ್‌ನಲ್ಲಿ ಹೊಸ ತಾರೆಗಳು ಉದಯಿಸಿದ್ದು, ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ …

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್‌ ಹಸೀನಾ ಅವರು, ಮೊದಲ …

ಅಮೇರಿಕ: ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿರುವ ಭಾರತೀಯ ಮೂಲದ ಅಮೇರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಬಗ್ಗೆ ಡೊನಾಲ್ಡ್‌ ಟ್ರಂಪ್‌ ಜನಾಂಗೀಯ ನಿಂದನೆ ಹೇಳಿಕೆ ನೀಡುವ ಮೂಲಕ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಟ್ರಂಪ್‌ ಕಮಲಾ ಹ್ಯಾರಿಸ್‌ ಭಾರತೀಯರೇ? ಅಥವಾ ಕಪ್ಪು ವರ್ಣೀಯ …

ಅಮೆರಿಕಾ : ನ್ಯೂಯಾರ್ಕ್‌ ನಗರದಲ್ಲಿ ಭೂಕಂಪನವಾಗಿದ್ದು, ಅದರ ತೀವ್ರತೆಗೆ ಅಮೇರಿಕಾದ ಸ್ವಾತಂತ್ರದ ಪ್ರತಿಮೆ ಸ್ಟ್ಯಾಚ್ಯೂ ಆಫ್ ಲಿಬರ್ಟಿ ಅಲುಗಾಡಿದೆ. 4.8 ತೀವ್ರತೆಯ ಭೂಕಂಪನದ ಅನುಭವವಾಗಿದ್ದು, ಭೂಮಿಯ ಕಂಪನದ ದೃಶ್ಯ ಕ್ಯಾಮರಾದಲ್ಲಿ ಸೆರೆ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಮೆ ಅಲುಗಾಡಿರುವ ದೇಶ್ಯ ವೈರಲ್ …

ಡಿ.ವಿ. ರಾಜಶೇಖರ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ನಡುವೆ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ಮಾತುಕತೆಗಳು ಉಭಯ ದೇಶಗಳ ನಡುವೆ ಇರುವ ದೊಡ್ಡ ಸಮಸ್ಯೆಗಳಿಗೆ ಪರಿಹಾರವನ್ನು ತಂದುಕೊಡುವಲ್ಲಿ ಸಫಲವಾಗಿಲ್ಲ. ಆದರೆ ಎರಡೂ ದೇಶಗಳ ನಾಯಕರ ನಡುವೆ …

ವಾಷಿಂಗ್ಟನ್ : ಸೊಳ್ಳೆಗಳಿಂದ ಹರಡುವ ಚಿಕೂನ್‍ಗುನ್ಯಾ ಸೋಂಕಿಗೆ ಅಮೆರಿಕ ವಿಶ್ವದ ಮೊದಲ ಲಸಿಕೆಯನ್ನು ಕಂಡು ಹಿಡಿದಿದೆ. ಯುರೋಪ್‍ನ ವಾಲ್ನೆವಾ ಅಭಿವೃದ್ಧಿಪಡಿಸಿರುವ ಈ ಲಸಿಕೆಗೆ ಯುಎಸ್ ಆರೋಗ್ಯ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಈ ಲಸಿಕೆಯನ್ನು ಇಕ್ಸ್‍ಚಿಕ್ ಹೆಸರಿನಲ್ಲಿ ಮಾರಾಟ ಮಾಡಲಾಗುವುದು, ಇದನ್ನು 18 …

ನವದೆಹಲಿ : ದಕ್ಷಿಣ ಏಷ್ಯಾದಲ್ಲಿ ಚೀನಾ ಪ್ರಭಾವ ಮೊಟಕುಗೊಳಿಸಲು ಯತ್ನಿಸುತ್ತಿರುವ ಅಮೆರಿಕ ಶ್ರೀಲಂಕಾದಲ್ಲಿರುವ ಭಾರತದ ಶತಕೋಟ್ಯಾಪತಿ ಗೌತಮ್ ಅದಾನಿ ಅಭಿವೃದ್ಧಿಪಡಿಸುತ್ತಿರುವ ಬಂದರು ಟರ್ಮಿನಲ್‍ಗೆ 553 ಮಿಲಿಯನ್ ಅಮೆರಿಕನ್ ಡಾಲರ್ ಹಣಕಾಸು ನೆರವು ಒದಗಿಸಲು ತೀರ್ಮಾನಿಸಿದೆ. ಶ್ರೀಲಂಕಾದ ಬಂದರು ಮತ್ತು ಹೆದ್ದಾರಿ ಯೋಜನೆಗಳಿಗಾಗಿ …

ಬೈರುತ್‌ : ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ ಎಚ್ಚರಿಕೆ ನೀಡಿದ್ದಾರೆ. ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ …

Stay Connected​
error: Content is protected !!