Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

america

Homeamerica

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ ದಿಗ್ಬಂಧನ ವಿಧಿಸಿದ್ದು, ಐಆರ್‌ಜಿಸಿ ಹಾಗೂ ಅಮೆರಿಕ ಪಡೆ ನಡುವೆ ಜಲಸಂಧಿಯ ನಿಯಂತ್ರಣದ ಕುರಿತು ಜಟಾಪಟಿ ನಡೆಯುತ್ತಿದೆ. ಈ ಬೆನ್ನಲ್ಲೇ, ಇದೀಗ …

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಮೇರಿಕಾ ಸಂಸತ್‌ ಅನುಮತಿಯಿಲ್ಲದೇ ಆರಂಭಿಸಿದ ಈ ಕಾರ್ಯಾಚರಣೆಗೆ ವಾರ್‌ ಪವರ್ಸ್‌ ಆಕ್ಟ್‌ ಅಡಿಯಲ್ಲಿ ನೀಡಲಾದ 60 ದಿನಗಳ …

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ. ಫಾಕ್ಸ್ ನ್ಯೂಸ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಟ್ರಂಪ್ ಅವರು, ಒಂದು ವೇಳೆ ಇರಾನ್ ತೈಲ …

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಕೋರಿದೆ. …

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ  ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ ಸೇರಿ ಒಟ್ಟು 4 ಬಾರಿ ಅಪರಿಚಿತರು ಹತ್ಯೆಗೆ ಯತ್ನ ನಡೆಸಿದ್ದರು. ವಾಷಿಂಗ್ಟನ್ ಡಿ.ಸಿಯ ಪ್ರತಿಷ್ಠಿತ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಕಾರ್ಯಕ್ರಮ …

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ. ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ …

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಪರಿಣಾಮ ಹೊರ್ಮುಜ್ ಜಲಸಂಧಿಯ ನಿಯಂತ್ರಣವನ್ನು ಮುಂದುವರಿಸುವುದಾಗಿ ಇರಾನ್ ಘೋಷಿಸಿದೆ. ಇತ್ತೀಚೆಗೆ ಇರಾನ್‌ನ ಒಂದು ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡಿರುವುದು ಈ …

LPG cylinder price reduction for commercial use

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ ಶೇ.13ರಷ್ಟು ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಲ್‌ಪಿಜಿ 2.729 ದಶಲಕ್ಷ ಟನ್‌ ಬಳಕೆಯಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ …

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು ಇರಾನ್ ಸ್ವೀಕರಿಸದಿದ್ದರೆ, ಇರಾನ್‌ನ ಪ್ರತಿ ವಿದ್ಯುತ್ ಸ್ಥಾವರ ಮತ್ತು ಪ್ರತಿ ಸೇತುವೆಯನ್ನು ನಾಶ ಮಾಡುತ್ತೇವೆ” ಎಂದು ಹೇಳಿದ್ದಾರೆ. ಇರಾನ್‌ ನಿನ್ನೆ …

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಟ್ರೂತ್ ಪೋಸ್ಟ್‌ ಮಾಡಿರುವ ಅವರು, “ಇರಾನ್ ಧ್ವಜ …

Stay Connected​
error: Content is protected !!