Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

america

Homeamerica

ಅಹ್ಮದಾಬಾದ್ : ಕಳೆದ ಒಂದು ವರ್ಷದ ಅವಧಿಯಲ್ಲಿ ಅಂದರೆ 2022ರ ಅಕ್ಟೋಬರ್‌ ನಿಂದ 2023ರ ಸೆಪ್ಟೆಂಬರ್ ವರೆಗೆ ಅಮೆರಿಕಕ್ಕೆ ಅಕ್ರಮ ಪ್ರವೇಶ ಪಡೆಯಲು ಯತ್ನಿಸಿದ ದಾಖಲೆ ಸಂಖ್ಯೆಯ 96917 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆ …

ಮಾಸ್ಕೋ : ಇಸ್ರೇಲ್ ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಹಿಂಸಾಚಾರದ ಸ್ಫೋಟವು ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೀತಿ ವಿಫಲವಾಗಿದೆ ಮತ್ತು ಪ್ಯಾಲೆಸ್ಟೀನಿಯನ್ನರ …

ದಾವಣಗೆರೆ : ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ. ಮೃತ ಯೋಗೇಶ್ ಹೊನ್ನಾಳ ದಾವಣಗೆರೆ ಜಿಲ್ಲೆಯ …

ವಾಷಿಂಗ್ಟನ್:  ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‌ನ …

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ  ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ. ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. …

ಹೊಸದಿಲ್ಲಿ: ಸ್ಥಳೀಯ ನ್ಯಾಯಾಲಯವು ಯಾವುದೇ ಆಕ್ಷೇಪಣೆಯನ್ನು ನೀಡದ ಎರಡು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಹೊಸ ಸಾಮಾನ್ಯ ಪಾಸ್‌ಪೋರ್ಟ್ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ಅವರಿಗೆ ಪಾಸ್‌ಪೋರ್ಟ್ ನೀಡಲಾಗುವುದು ಎಂದು ಪಾಸ್‌ಪೋರ್ಟ್ ಕಚೇರಿ ಬೆಳಗ್ಗೆ ರಾಹುಲ್ …

ವಾಷಿಂಗ್ಟನ್ : 2024ರಲ್ಲಿ ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ ಎಂದು ಅಧ್ಯಕ್ಷ ಜೋ ಬೈಡನ್ ಸೋಮವಾರ ಹೇಳಿದ್ದಾರೆ. ‘ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ. ಆದರೆ, ಅದನ್ನು ಘೋಷಿಸಲು ಇನ್ನೂ ಸಿದ್ಧವಾಗಿಲ್ಲ’ ಎಂದು ಎನ್‌ಬಿಸಿಯ ಟುಡೇ ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಅವರು 2024 ರಲ್ಲಿ ಡೆಮಾಕ್ರಟಿಕ್ …

ಮೋರ್ಗನ್‌ಟೌನ್ : ಅಮೆರಿಕದಾದ್ಯಂತ ಆಸ್ಪತ್ರೆಗಳಲ್ಲಿರುವ ರೋಗಿಗಳು ’ಕ್ಯಾಂಡಿಡಾ ಔರಿಸ್’ ಎಂಬ ಹೆಸರಿನ ಶಿಲೀಂಧ್ರ ಸೋಂಕಿನಿಂದ ಅಲರ್ಜಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಈ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು ಎಚ್ಚರದಿಂದ ಇರಬೇಕೆಂದು ಅಮೆರಿಕದ ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ. ಇತ್ತೀಚೆಗೆ ಪತ್ತೆಯಾದ ಈ ರೋಗಕಾರಕ ಫಂಗಸ್‌ …

ನವದೆಹಲಿ - ಜಾಗತಿಕವಾಗಿ ಕೋಲಾಹಲ ಎಬ್ಬಿಸಿದ ಅದಾನಿ ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅವ್ಯವಹಾರಗಳ ಕುರಿತು ಸೋಟಕ ವರದಿ ಪ್ರಕಟಿಸಿದ್ದ ಅಮೆರಿಕಾ ಮೂಲದ ಹಿಡನ್ಸ್‌ ಬರ್ಗ್, ಶೀಘ್ರವೇ ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಮಾಡುವ ಮೂಲಕ ಸಂಚಲನ ಮೂಡಿಸಿದೆ. ತನ್ನ …

ಅಮಿತಾಭ್ ಬಚ್ಚನ್  ಅವರು ಚಿತ್ರರಂಗದಲ್ಲಿ ಹಲವು ದಶಕಗಳನ್ನು ಕಳೆದಿದ್ದಾರೆ. ಅನೇಕ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರು ವೃತ್ತಿ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. ಈ ಸಂದರ್ಭದಲ್ಲಿ ಫ್ಯಾನ್ಸ್ ಸದಾ ಅವರ ಜತೆಗೆ ಇದ್ದರು. ಅವರ ಮೇಲಿರುವ …

Stay Connected​
error: Content is protected !!