ಮೋರ್ಗನ್‌ಟೌನ್ : ಅಮೆರಿಕದಾದ್ಯಂತ ಆಸ್ಪತ್ರೆಗಳಲ್ಲಿರುವ ರೋಗಿಗಳು ’ಕ್ಯಾಂಡಿಡಾ ಔರಿಸ್’ ಎಂಬ ಹೆಸರಿನ ಶಿಲೀಂಧ್ರ ಸೋಂಕಿನಿಂದ ಅಲರ್ಜಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಈ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು ಎಚ್ಚರದಿಂದ ಇರಬೇಕೆಂದು ಅಮೆರಿಕದ ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ. ಇತ್ತೀಚೆಗೆ ಪತ್ತೆಯಾದ ಈ ರೋಗಕಾರಕ ಫಂಗಸ್ …