Mysore
30
broken clouds

Social Media

ಶನಿವಾರ, 18 ಏಪ್ರಿಲ 2026
Light
Dark

america

Homeamerica

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ ಬೀದಿಗಿಳಿದ ದೊಡ್ಡ ಸಮೂಹ ಅಮೇರಿಕಾದ ದೊಡ್ಡ ದೊಡ್ಡ ನಗರಗಳಲ್ಲಿ ಸಮಾವೇಶ ಆಕ್ರೋಶಕ್ಕೆ ಕಾರಣವಾದ ಡೊನಾಲ್ಡ್‌ ಟ್ರಂಪ್‌ ನೀತಿಗಳು ಫ್ಯಾಸಿಸಂ ವಿರುದ್ಧ …

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ.70ರಷ್ಟಕ್ಕೆ ಏರಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ, ಹಿಂದಿನ ಶೇ.50ರ ಹಂಚಿಕೆಗೆ …

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಶ್ವೇತ ಭವನದಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ದಾಳಿಗೆ 48ಗಂಟೆ ತಡೆ ನೀಡಿದ್ದ ಗಡುವನ್ನು …

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ. ಹಾರ್ಮುಜ್‌ ಜಲಸಂಧಿಯನ್ನು ಮುಚ್ಚಲು ಕಾರಣರಾದ ಪ್ರಮುಖ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಮೂಲಗಳನ್ನು ಆಧರಿಸಿ ವರದಿ ಮಾಡಲಾಗಿದೆ. ದಾಳಿಯ …

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್‌ನ ಸರ್ಕಾರಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯುದ್ಧ ಅಂತ್ಯಕ್ಕೆ ಉನ್ನತ ಮಟ್ಟದಲ್ಲಿ ಪರಿಶೀಲನೆ ಆಗುತ್ತಿದೆ. ಮಧ್ಯವರ್ತಿಗಳ …

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ಮುಂದಿಟ್ಟಿದೆ. ‌ ಪಾಕಿಸ್ತಾನದ ಮಧ್ಯವರ್ತಿಗಳ ಮೂಲಕ ತಲುಪಿಸಲಾದ ಈ ಪ್ರಸ್ತಾವನೆಯಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಪೂರ್ಣವಾಗಿ ನಿಲ್ಲಿಸುವುದು, ಸಮೃದ್ಧ ಯುರೇನಿಯಂ …

ವಾಷಿಂಗ್ಟನ್:‌ ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೊಜ್ತಬಾ ಖಮೇನಿ ಅಮೇರಿಕಾದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಇಲ್ಲಿಯವರೆಗೂ ಇದಕ್ಕೆ ಇರಾನ್‌ ಕಡೆಯಿಂದ …

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಐದು ದಿನದ ಕದನ ವಿರಾಮ ಘೋಷಣೆ ಮಾಡಿದ್ದಕ್ಕೆ ಆಫ್ಘಾನಿಸ್ತಾನದಲ್ಲಿರುವ ಇರಾನ್‌ ರಾಯಭಾರ ಕಚೇರಿ ಎಕ್ಸ್‌ನಲ್ಲಿ …

ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್‌, ಈಗ ಇರಾನ್‌ ಮೇಲಿನ ದಾಳಿಗಳನ್ನು ಹೆಚ್ಚಿಸುವುದಾಗಿ ಹೇಳಿದ್ದು, ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ, ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್‌ …

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ ಸೌದಿ ಅರೇಬಿಯಾ ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ. ರಿಯಾದ್ ಅನ್ನು ಗುರಿಯಾಗಿಸಿ ಇರಾನ್‌ ನಡೆಸಿದ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಒಂದನ್ನು …

Stay Connected​
error: Content is protected !!