ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ ನೀತಿಯಲ್ಲಿ ಬದಲಾವಣೆ ಮಾಡಿ ಇತರೆ ದೇಶಗಳಿಂದ ಅನಿಲ ಆಮದು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ …
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ ನೀತಿಯಲ್ಲಿ ಬದಲಾವಣೆ ಮಾಡಿ ಇತರೆ ದೇಶಗಳಿಂದ ಅನಿಲ ಆಮದು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ …
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ ಅಮೇರಿಕಾ ವಾಯುಪಡೆಯ ಮತ್ತೋರ್ವ ಫೈಟರ್ ಪೈಲಟ್ ಅನ್ನು ಯಶಸ್ವಿಯಾಗಿ ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ …
ಟೆಹರಾನ್: ಟೆಹರಾನ್ ಮೇಲೆ ಅಮೇರಿಕಾ ನಡೆಸಿದ ಬೃಹತ್ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದು, ಇರಾನ್‌ನ ಹಲವು ಉನ್ನತ ಕಮಾಂಡರ್‌ಗಳನ್ನು ನಿರ್ಮೂಲನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. …
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ಇರಾನ್‌ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ. ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಬಳಿ ಅಮೆರಿಕ-ಇಸ್ರೇಲ್ …
ಟೆಹರಾನ್: ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ ಇರಾನ್ ಮತ್ತೊಂದು ಕಪಾಳಮೋಕ್ಷ ಮಾಡಿದೆ. ಇರಾನ್ ಒಡ್ಡುತ್ತಿರುವ ಪ್ರತಿರೋಧಕ್ಕೆ ಅಮೇರಿಕಾ ಈಗ ಬಳಲಿ ಬಳಲಿ ಬೆಂಡಾಗಿದ್ದು, ಇರಾನ್ ಪ್ರತಿರೋಧದಿಂದ ಅಮೇರಿಕಾದ …
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ. ಈ ಬಾರಿ ಟ್ರಂಪ್ ಕಣ್ಣು ಬ್ರಾಂಡೆಡ್ ಔಷಧಗಳ ಮೇಲೆ ಬಿದ್ದಿದ್ದು ಪೇಟೆಂಟ್ ಹೊಂದಿರುವ ಮತ್ತು ಬ್ರಾಂಡೆಡ್ ಔಷಧಗಳನ್ನು ಅಮೆರಿಕಕ್ಕೆ ಆಮದು …
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್ ನೇತೃತ್ವದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಭೆಯಲ್ಲಿ ಭಾರತ ಭಾಗವಹಿಸುತ್ತಿದೆ. ಈ ಕುರಿತು ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಾತ್ರಿಪಡಿಸಿದೆ. ಬ್ರಿಟನ್‌ನ ವಿದೇಶ …
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು ಉದ್ದೇಶಿಸಿ ಸುಮಾರು 18 ನಿಮಿಷಗಳ ಕಾಲ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು, ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ವಿರುದ್ಧ ವಾಗ್ದಾಳಿ …
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ ಬುಧವಾರ ಸಂಜೆ 6.35ಕ್ಕೆ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನು ಒರಾಯನ್ ಬಾಹ್ಯಾಕಾಶ ನೌಕೆಯನ್ನು ಅತ್ಯಂತ ಶಕ್ತಿಶಾಲಿ ಸ್ಪೇಸ್ ಲಾಂಚ್ …
ಲಂಡನ್ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಆಯೋಜಿಸುವುದಕ್ಕೆ ಬ್ರಿಟನ್ ಮುಂದೆ ಬಂದಿದೆ. ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈ ಕುರಿತು 35ಕ್ಕೂ …