ಬೆಂಗಳೂರು: ಕನ್ನಡ ಚಿತ್ರರಂಗದ ನಟ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಕ್ಯಾನ್ಸರ್ ಮುಕ್ತವಾಗಿದ್ದಾರೆ. ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ತಮ್ಮ ವೈದ್ಯಕೀಯ ವರದಿ ಹಾಗೂ ಅಂತಿಮವಾಗಿ ಕ್ಯಾನ್ಸರ್‌ನಿಂದ ಮುಕ್ತವಾಗಿರುವುದ ಬಗ್ಗೆ ತಿಳಿಸಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಈ ಸುದ್ದಿಯನ್ನು ಶಿವರಾಜ್‌ಕುಮಾರ್ ಮತ್ತು ಅವರ …