ಬೆಂಗಳೂರು: ಅಮೆರಿಕಾ ಚುನಾವಣೆ ಕಣ ರಂಗೇರಿದೆ. ಅಲ್ಲಿನ ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲ ಹ್ಯಾರಿಸ್ ಅವರು ಈ ಬಾರಿ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ, ಕಮಲ ಹ್ಯಾರಿಸ್ ಅವರು ಆಯೋಜಿಸಿರುವ …

