ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ ಹಾಗೂ ನಿರ್ದೇಶಕ ಅಮೀರ್ ಖಾನ್ ಮುಖಾಮುಖಿಯಾದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ …



