Mysore
20
haze

Social Media

ಭಾನುವಾರ, 14 ಡಿಸೆಂಬರ್ 2025
Light
Dark

amit shah

Homeamit shah

ಮೈಸೂರು: ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನದ ಹಿನ್ನೆಲೆಯಲ್ಲಿ ನಾಳೆ ಚಾಮುಂಡಿಬೆಟ್ಟದಲ್ಲಿ ಸಾರ್ವಜನಿಕರಿಗೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಡಾ. ರಮೇಶ್‌ ಬಾನೋತ್‌ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ …

ನವದೆಹಲಿ: ಇಂದು ( ಫೆಬ್ರವರಿ 10 ) ನಡೆದ ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿದ ಅಮಿತ್‌ ಶಾ ʼಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭೆ ಚುನಾವಣೆಗೂ ಮುನ್ನವೇ ಜಾರಿಗೆ ಬರುತ್ತದೆ. ಇದರಲ್ಲಿ ಯಾವುದೇ ಗೊಂದಲ ಬೇಡʼ ಎಂದು ಹೇಳಿದರು. ಇನ್ನೂ ಮುಂದುವರಿದು ಮಾತನಾಡಿದ ಅಮಿತ್‌ …

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇದರ ಕುರಿತಾದ ಚರ್ಚೆಗಳು ಜೋರಾಗಿವೆ. ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿವೆ ಎಂಬ ಊಹೆಗಳು ನಡೆಯುತ್ತಿರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. …

ನವದೆಹಲಿ : ಸಂಸತ್‌ ಭದ್ರತಾ ಲೋಪ ಖಂಡಿಸಿ ಗೃಹ ಸಚಿವರ ಹೇಳಿಕೆಗೆ ಸಂಬಂಧಿಸದಂತೆ ಪ್ರತಿಪಕ್ಷಗಳು ಹೋರಾಟ ನಡೆಸಿದ್ದರು. ಇದನ್ನು ಖಂಡಿಸಿ ವಿಪಕ್ಷಗಳ ೯೦ ಸಂಸದರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ಇಂಡಿಯಾ ಮೈತ್ರಿಕೂಟದ ಸಂಸದರು, ಸಂಸತ್‌ ಭವನದ ಮುಂದಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ …

ನವದೆಹಲಿ: ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಪಕ್ಷಗಳು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ. ಸಂಸತ್‌ ಭದ್ರತಾ …

ತಮಿಳುನಾಡು : ಚೆನ್ನೈನ ಪ್ರವಾಹ ಪೀಡಿತ ನಾಲ್ಕು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಈ ಮಧ್ಯೆ, ಮೈಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನಿರ್ಣಯಿಸಲು ರಕ್ಷಣಾ …

ಕೊಲ್ಕತ್ತಾ : ಕೇಂದ್ರದ ಎನ್‌ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ …

ಪಾಟ್ನಾ : ಬಿಹಾರ ಜಾತಿ ಗಣತಿ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿಹಾರ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣದ ಭಾಗವಾಗಿ ಮುಸ್ಲಿಮರು ಹಾಗೂ ಯಾದವರ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ …

ನವದೆಹಲಿ : ಜಾತಿ ಗಣತಿಯು ರಾಷ್ಟ್ರ ರಾಜಕಾರಣದಲ್ಲಿ ಕೇಂದ್ರ ಸ್ಥಾನವನ್ನು ಪಡೆದುಕೊಂಡಿದ್ದು, ಇಂತಹ ಸಮೀಕ್ಷೆಯನ್ನು ಬಿಜೆಪಿ ಎಂದಿಗೂ ವಿರೋಧಿಸಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಛತ್ತೀಸ್‍ಗಢದಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಶಾ, ಬಿಜೆಪಿ ಎಂದಿಗೂ ಜಾತಿ ಗಣತಿಯ …

ನವದೆಹಲಿ : ಕೇರಳದ ಕೊಚ್ಚಿಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ತುರ್ತು ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯ …

Stay Connected​
error: Content is protected !!